ಬೆಂಗಳೂರು: ಬೆಂಗಳೂರಿನ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣವೆಂದು ನಾಮಕರಣ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಬೆಂಗಳೂರು ಸಿಟಿ ರೈಲ್ವೆ ನಿಲ್ದಾಣಕ್ಕೆ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ'ಎಂದು ಹೆಸರಿಡಲು ಮುಂದಾಗಿದೆ. ಈ ಬಗ್ಗೆ...
Bangalore City Junction will be named after 'Krantiveer' Sangolli Rayanna